ಶ್ರೀಕೃಷ್ಣ ಮಠದಲ್ಲಿ ಪಲಿಮಾರು ಮಠದ ಪರಂಪರೆಯ ಶ್ರೀರಘುಭೂಷಣತೀರ್ಥ ಶ್ರೀಪಾದರ ವೃಂದಾವನಕ್ಕೆ ಪರ್ಯಾಯ ಅದಮಾರು ಶ್ರೀಈಶಪ್ರಿಯತೀರ್ಥ ಶ್ರೀಪಾದರು, ಪಲಿಮಾರು ಮಠಾಧೀಶರಾದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ಮತ್ತು ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರೊಂದಿಗೆ ಅರ್ಘ್ಯಪಾದ್ಯಗಳನ್ನಿತ್ತು ವಿಶೇಷ ಪೂಜೆ ಸಲ್ಲಿಸಿದರು