ಮಂಗಳೂರು: ಆಗಸ್ಟ್ 2ರಂದು ವಿದ್ಯುತ್ ವ್ಯತ್ಯಯ

 ಮಂಗಳೂರು: ಆಗಸ್ಟ್ 2ರಂದು ವಿದ್ಯುತ್ ವ್ಯತ್ಯಯ
Share this post

ಮಂಗಳೂರು, ಆ 01, 2021: ನಗರದ 33/11 ಕೆವಿ ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11 ಕೆವಿ ಬಿ.ಇ.ಎಂ ಫೀಡರ್‍ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್. ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ.

ಆ ಪ್ರಯುಕ್ತ 2021ರ ಆಗಸ್ಟ್ 2ರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಬಂದರ್ ಪೊಲೀಸ್ ಸ್ಟೇಷನ್, ಬಾಂಬೆ ಲಕ್ಕಿ ಹೊಟೇಲ್, ಅಜೀಜುದ್ದೀನ್ ರಸ್ತೆ, ಭಟ್ಕಲ್ ಬಜಾರ್, ಅನ್ಸಾರಿ ರಸ್ತೆ, ಕಂಡತ್ ಪಳ್ಳಿ, ಛೇಂಬರ್ ರೋಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

error: Content is protected !!