ರಂಗಶಿಕ್ಷಣ ಡಿಪ್ಲೋಮಾಕ್ಕೆ ಅರ್ಜಿ ಆಹ್ವಾನ

 ರಂಗಶಿಕ್ಷಣ ಡಿಪ್ಲೋಮಾಕ್ಕೆ ಅರ್ಜಿ ಆಹ್ವಾನ
Share this post

ಮಂಗಳೂರು, ಆ.21, 2021: 2021-22ನೇ ಸಾಲಿನ ರಂಗಶಿಕ್ಷಣ ಡಿಪ್ಲೋಮಾಕ್ಕೆ ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸಲು 2021ರ ಆಗಸ್ಟ್ 31 ಕೊನೆಯ ದಿನ. ಶಿಕ್ಷಣದ ಅವಧಿ ಒಂದು ವರ್ಷ. ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ., ಪದವೀಧರರಿಗೂ ಆದ್ಯತೆ ಇದೆ.
.
ರಂಗಶಾಲೆಯ sangeetanrityaacademy.karnataka.gov.in  ನಲ್ಲಿ ಅರ್ಜಿ ಪಡೆದು, ಪ್ರಾಚಾರ್ಯರು, ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆ, ಸಾಣೆಹಳ್ಳಿ- 577515, ಹೊಸದುರ್ಗ ತಾಲೂಕು, ಚಿತ್ರದುರ್ಗ ಜಿಲ್ಲೆಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ರಂಗಶಾಲೆಯ ಮೊ.ಸಂ: 9108091845, 9448398144 ಸಂಪರ್ಕಿಸಬಹುದು ಎಂದು ಶಿವಕುಮಾರ ರಂಗಪ್ರಯೋಗ ಶಾಲೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!