ಅಂಗನವಾಡಿ: ಅರ್ಜಿಅಹ್ವಾನ

 ಅಂಗನವಾಡಿ: ಅರ್ಜಿಅಹ್ವಾನ
Share this post

ಉಡುಪಿ, ಆ, 26, 2021: ಜಿಲ್ಲೆಯ ನಾಲ್ಕು ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ
ಕೇಂದ್ರಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು http://udupi.nic.in ನಲ್ಲಿ ಆಗಸ್ಟ್ 27 ರಿಂದ
ಸೆಪ್ಟೆಂಬರ್ 20 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!