ವಸತಿ ಶಾಲೆ ಪರೀಕ್ಷೆ: ನಿಷೇದಾಜ್ಞೆ

 ವಸತಿ ಶಾಲೆ ಪರೀಕ್ಷೆ: ನಿಷೇದಾಜ್ಞೆ
Share this post

ಉಡುಪಿ, ಸೆ, 14, 2021: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಸತಿ
ಶಾಲೆಗಳ ಪ್ರವೇಶ ಪರೀಕ್ಷೆಯು ಸೆಪ್ಟಂಬರ್ 16 ರಂದು ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಕುಂದಾಪುರ
ಸರಕಾರಿ ಪದವಿ ಪೂರ್ವ ಕಾಲೇಜುನಲ್ಲಿ ನಡೆಯಲಿದೆ.

ಈ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ. ಪ್ರದೇಶದಲ್ಲಿ ಸೆಕ್ಷನ್ 144 ರಂತೆ ನಿಷೇದಾಜ್ಷೆ ವಿಧಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಆದೇಶಿಸಿದ್ದಾರೆ.

Subscribe to our newsletter!

Other related posts

error: Content is protected !!