ವಿವಿಧ ಕೋರ್ಸುಗಳಿಗೆ ಅರ್ಜಿ ಆಹ್ವಾನ

 ವಿವಿಧ ಕೋರ್ಸುಗಳಿಗೆ ಅರ್ಜಿ ಆಹ್ವಾನ
Share this post

ಮಂಗಳೂರು ಸೆ.15, 2021: ಕರ್ನಾಟಕ ಸರ್ಕಾರಿ ಸಂಧ್ಯಾ ಪಾಲಿಟೆಕ್ನಿಕ್ ನಲ್ಲಿ 2021-22ನೇ ಸಾಲಿನ ಪ್ರಥಮ ವರ್ಷದ ಪ್ರವೇಶಕ್ಕೆ ಮೆಕ್ಯಾನಿಕಲ್ ಇಂಜಿನಿಯರಿಂಗ್ ಮತ್ತು ಎಲೆಕ್ಟ್ರಿಕಲ್ ಎಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಕೋರ್ಸುಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಎರಡು ವರ್ಷಗಳ ಸೇವಾನುಭವ ಹೊಂದಿರುವ, ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಕೆ.ಪಿ.ಟಿ. ಸಂಜೆ ಪಾಲಿಟೆಕ್ನಿಕ್ ಕಚೇರಿಯಲ್ಲಿ ಇದೇ ಸೆ. 21 ರೊಳಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ಸರ್ಕಾರಿ ಸಂಜೆ ಪಾಲಿಟೆಕ್ನಿಕ್‍ನ ಪ್ರಾಂಶುಪಾಲರ ಮೊ.ಸಂ: 9483910602 ಸಂಪರ್ಕಿಸುವಂತೆ ಬೆಂಗಳೂರಿನ ತಾಂತ್ರಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!