ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಲಸಿಕಾ ಶಿಬಿರ

ಮಂಗಳೂರು, ಅ 07, 2021: ನಾಳೆ ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಲಸಿಕಾ ಶಿಬಿರ ನಡೆಯಲಿದ್ದು, ಮೊದಲ ಹಾಗೂ ಎರಡನೇ ಡೋಸ್‍ನ ಲಸಿಕೆ ನೀಡಲಾಗುವುದು.
ಫಲಾನುಭವಿಗಳು ಇದರ ಸದುಪಯೋಗ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
© 2022, The Canara Post. Website designed by The Web People.