ಮಂಗಳೂರು: ಅ.26 ರಂದು ವಿದ್ಯುತ್ ವ್ಯತ್ಯಯ

 ಮಂಗಳೂರು: ಅ.26 ರಂದು ವಿದ್ಯುತ್ ವ್ಯತ್ಯಯ
Share this post

ಮಂಗಳೂರು, ಅ 25, 2021: ನಗರದ 33/11ಕೆವಿ ಕುದ್ರೋಳಿ ಉಪಕೇಂದ್ರದಿಂದ ಹೊರಡುವ 11ಕೆವಿ ಭಗವತಿ ಫೀಡರ್‍ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.

ಆದ ಕಾರಣ ಅ.26 ರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪ್ರಗತಿ ಸರ್ವಿಸ್ ಸ್ಟೇಷನ್, ಪಿ.ವಿ.ಎಸ್ ಕಲಾಕುಂಜ, ಬೆಸೆಂಟ್ ಕಾಲೇಜ್, ಸಿಟಿ ಪಾಯಿಂಟ್, ಶಾರದಾ ವಿದ್ಯಾಲಯ, ಭಗವತೀ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

error: Content is protected !!