ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದಲ್ಲಿ ‘ದಾಸವಾಣಿ’ ಕಾರ್ಯಕ್ರಮ

 ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದಲ್ಲಿ ‘ದಾಸವಾಣಿ’ ಕಾರ್ಯಕ್ರಮ
Share this post


ಮಂಗಳೂರು, ಅ 26, 2021: ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದಲ್ಲಿ ಪ್ರಸಿದ್ಧ ಗಾಯಕರಾದ ಹುಬ್ಬಳ್ಳಿಯ ಪಂಡಿತ್ ಜಯತೀರ್ಥ ಮೇವುಂಡಿ ಇವರಿಂದ ‘ದಾಸವಾಣಿ ಕಾರ್ಯಕ್ರಮ’ವು ಅ 27 ರಂದು ಸಂಜೆ 5.30 ರಿಂದ 7.30 ರ ವರೆಗೆ ನಡೆಯಲಿದೆ.

ಭಗವದ್ಭಕ್ತರು, ಸಂಗೀತ ಪ್ರಿಯರು ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಈ ದಾಸವಾಣಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮುಕ್ತ ಅವಕಾಶವಿದೆ ಎಂದು ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷರಾದ ಗಣೇಶ್ ಕುಂಟಲ್ಪಾಡಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!