ಮಂಗಳೂರು: ಮಿಂಚಿನ ನೋಂದಣಿ

 ಮಂಗಳೂರು: ಮಿಂಚಿನ ನೋಂದಣಿ
Share this post

ಮಂಗಳೂರು, ನ 03, 2021: ನವೆಂಬರ್ 7, 14, 21 ಮತ್ತು 28 ರಂದು ಜಿಲ್ಲೆಯಾದ್ಯಂತ ಮತದಾರರ ಪಟ್ಟಿಗೆ ಹೆಸರು ಸೇರಿಸುವ ಹಿನ್ನೆಲೆಯಲ್ಲಿ ಮಿಂಚಿನ ನೋಂದಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ವಿಕಲಚೇತನರು, ಮಹಿಳೆಯರು, ದುರ್ಬಲರು ಮತ್ತು ಯುವ ಮತದಾರ ಅನುಕೂಲಕ್ಕಾಗಿ ಮತದಾರರ ಮಿಂಚಿನ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ನೋಂದಣಿ ಅಭಿಯಾನವು ಆಯಾ ದಿನಾಂಕಗಳಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿಯವರ ಕಚೇರಿ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

error: Content is protected !!