ಹೊನ್ನಾವರದ ಹಲವೆಡೆ ನ.10 ರಂದು ವಿದ್ಯುತ್ ವ್ಯತ್ಯಯ

 ಹೊನ್ನಾವರದ ಹಲವೆಡೆ  ನ.10 ರಂದು ವಿದ್ಯುತ್ ವ್ಯತ್ಯಯ
Share this post

ಕಾರವಾರ, ನ 09, 2021: ಹೊನ್ನಾವರದ ಕುಮಟಾ-ಹೊನ್ನಾವರ 110 ಕೆ.ವಿ. ಮಾರ್ಗದಲ್ಲಿ ತುರ್ತು ನಿರ್ವಹಣಾ ವಿತರಣಾ ಕಾಮಗಾರಿ ನಿಮಿತ್ತ ನವೆಂಬರ್ 10 ಬುಧವಾರದಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಹೊನ್ನಾವರ ಹಾಗೂ ಭಟ್ಕಳ ತಾಲೂಕು ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯ ಸಂದರ್ಭದಲ್ಲಿ ಗ್ರಾಹಕರು ಸಹಕರಿಸಬೇಕೆಂದು ಹೆಸ್ಕಾಮ್ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!