ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಇಂದಿನ ಸಾಂಸ್ಕೃತಿಕ ಕಾರ್ಯಕ್ರಮ: ರಾಮಾಂಜನೇಯ

ಶ್ರೀಕೃಷ್ಣಮಠದ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ,ಪರ್ಯಾಯ ಶ್ರೀಅದಮಾರು ಮಠದ ಆಶ್ರಯದಲ್ಲಿ,ಕರ್ನಾಟಕ ಜಾನಪದ ಪರಿಷತ್ತು,ಕನ್ನಡ ಸಂಸ್ಕೃತಿ ಇಲಾಖೆ,ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ (ರಿ),ಶ್ರೀ ಕೃಪಾಪೋಷಿತ ಯಕ್ಷಗಾನ ಮಂಡಳಿ ಹಟ್ಟಿಯಂಗಡಿ ಇವರಿಂದ “ರಾಮಾಂಜನೇಯ” ಎಂಬ ಪ್ರಸಂಗದ ಯಕ್ಷಗಾನ ನಡೆಯಿತು.