ಗ್ರಾಮ ಒನ್ ಆರಂಭಕ್ಕೆ ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

 ಗ್ರಾಮ ಒನ್ ಆರಂಭಕ್ಕೆ ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
Share this post

ಉಡುಪಿ, ನ 13, 2021: ಜಿಲ್ಲೆಗಳ ಗ್ರಾಮಗಳಲ್ಲಿ ಸಮಗ್ರ ನಾಗರಿಕ ಸೇವಾ ಕೇಂದ್ರ ಗ್ರಾಮ ಒನ್ ಆರಂಭಿಸಲು ಅರ್ಜಿಯನ್ನು https://www.karnatakaone.gov.in/Public/GramOneFranchiseeTerms ಮೂಲಕ ಸಲ್ಲಿಸುವ ಅವಧಿಯನ್ನು ನವೆಂಬರ್ 14 ರ ವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಮಾಲೋಚಕ ನನೀಶ್ ಕುಮಾರ್ ಮೊ.ನಂ:8105467854 ಇವರನ್ನು ಸಂಪರ್ಕಿಸುವಂತೆ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!