ಸಾಂಸ್ಕೃತಿಕ ಸಮ್ಮೇಳನ ಮುಂದೂಡಿಕೆ

 ಸಾಂಸ್ಕೃತಿಕ ಸಮ್ಮೇಳನ ಮುಂದೂಡಿಕೆ
Share this post

ಮಂಗಳೂರು ನ.16, 2021: ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರದ ಸಹಯೋಗದಲ್ಲಿ ಕೇರಳ ರಾಜ್ಯದ ಕಾಸರಗೋಡಿನ ಎಡನೀರು ಮಠದ ಸಭಾಂಗಣದಲ್ಲಿ 2021ರ ನವೆಂಬರ್ 18 ರಂದು ಹಮ್ಮಿಕೊಳ್ಳಲಾಗಿದ್ದ ಕರ್ನಾಟಕ ಗಡಿ ನಾಡು ಸಾಂಸ್ಕೃತಿಕ ಸಮ್ಮೇಳನ ಕಾರ್ಯಕ್ರಮವನ್ನು ಚುನಾವಣೆ ನೀತಿ ಸಂಹಿತೆ ಜಾರಿಗೊಂಡ ಹಿನ್ನಲೆಯಲ್ಲಿ ಮುಂದೂಡಲಾಗಿದೆ.

ಈ ಕಾರ್ಯಕ್ರಮ ಆಯೋಜಿಸುವ ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಬೆಂಗಳೂರಿನ ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.  

Subscribe to our newsletter!

Other related posts

error: Content is protected !!