ಎಸ್.ಡಿ.ಪಿ.ಐ ಅಭ್ಯರ್ಥಿ ಶಾಫಿ ಬೆಳ್ಳಾರೆ ಇಂದು ನಾಮಪತ್ರ ಸಲ್ಲಿಕೆ

 ಎಸ್.ಡಿ.ಪಿ.ಐ  ಅಭ್ಯರ್ಥಿ ಶಾಫಿ ಬೆಳ್ಳಾರೆ ಇಂದು ನಾಮಪತ್ರ ಸಲ್ಲಿಕೆ
Share this post

ಮಂಗಳೂರು ನ:23, 2021: ದಕ್ಷಿಣ ಕನ್ನಡ ವಿಧಾನ ಪರಿಷತ್ ಕ್ಷೇತ್ರಕ್ಕೆ ಡಿಸೆಂಬರ್10 ರಂದು ನಡೆಯುವ ಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ) ಪಕ್ಷದ ಅಭ್ಯರ್ಥಿಯಾಗಿ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ ಇಂದು ಅಪರಾಹ್ನ 12 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Subscribe to our newsletter!

Other related posts

error: Content is protected !!