ಗಿರಿಜನ ಉಪಯೋಜನೆಯಡಿ ಅರ್ಜಿ ಆಹ್ವಾನ

 ಗಿರಿಜನ ಉಪಯೋಜನೆಯಡಿ ಅರ್ಜಿ ಆಹ್ವಾನ
Share this post

ಮಂಗಳೂರು, ನ 26, 2021: ವಿಶೇಷ ಘಟಕ ಗಿರಿಜನ ಉಪಯೋಜನೆಯಡಿ ಕೈಗಾರಿಕಾ ಘಟಕ ಸ್ಥಾಪಿಸಲು ಬ್ಯಾಂಕಿನಿಂದ ಸಹಾಯಧನ ಪಡೆಯಲು ಪರಿಶಿಷ್ಟ ಜಾತಿ ಮತ್ತು ಪಂಗಡದ ಆಸಕ್ತ ಯುವಕ-ಯುವತಿಯರಿಂದ ಜಿಲ್ಲಾ ಕೈಗಾರಿಕಾ ಹಾಗೂ ವಾಣಿಜ್ಯ ಇಲಾಖೆ ಅರ್ಜಿ ಆಹ್ವಾನಿಸಿದೆ.

ಕಚೇರಿಯಿಂದ ಅರ್ಜಿ ಪಡೆದು 2021ರ ಡಿಸೆಂಬರ್ 31 ರೊಳಗಾಗಿ ಸಲ್ಲಿಸಬಹುದು.  

ಹೆಚ್ಚಿನ ಮಾಹಿತಿಗೆ ಜಂಟಿ ನಿರ್ದೇಶಕರ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ, ಯೆಯ್ಯಾಡಿ, ಮಂಗಳೂರು ದೂ.ಸಂ: 0824-2214021 ಸಂಪರ್ಕಿಸುವಂತೆ ಡಿಐಸಿಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!