ನ. 29 ರಂದು ಮಂಗಳೂರಿನಲ್ಲಿ ವಿದ್ಯುತ್ ವ್ಯತ್ಯಯ

 ನ. 29 ರಂದು ಮಂಗಳೂರಿನಲ್ಲಿ ವಿದ್ಯುತ್ ವ್ಯತ್ಯಯ
Share this post

ಮಂಗಳೂರು, ನ. 6, 2021: ನಗರದ 33/11 ಕೆವಿ ಕುದ್ರೋಳಿ ಉಪಕೇಂದ್ರದಿಂದ ಹೊರಡುವ 11ಕೆವಿ ಕಾರ್ ಸ್ಟ್ರೀಟ್ ಫೀಡರ್‍ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ.

ಆದ ಕಾರಣ ನ. 29 ರ ಬೆಳಗ್ಗೆ 10 ರಿಂದ 5 ರ ವರೆಗೆ ನ್ಯೂಫೀಲ್ಡ್ ಸ್ಟ್ರೀಟ್, ಕಾರ್ ಸ್ಟ್ರೀಟ್, ಶ್ರೀ ದಯಾನಂದ ಪೈ ಕಾಲೇಜ್, ಮಹಾಮಾಯಿ ಟೆಂಪಲ್ ರಸ್ತೆ, ಪುತ್ತು ಪ್ರಭುಲೇನ್, ಕಾರ್ಪೋರೇಶನ್ ಬ್ಯಾಂಕ್, ಗಾಯತ್ರಿ ಟೆಂಪಲ್ ರೋಡ್  ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

error: Content is protected !!