ಜೇನು ತರಬೇತಿ ಕಾರ್ಯಕ್ರಮ: ನೋಂದಣಿಗೆ ಸೂಚನೆ

 ಜೇನು ತರಬೇತಿ ಕಾರ್ಯಕ್ರಮ: ನೋಂದಣಿಗೆ ಸೂಚನೆ
Share this post

ಉಡುಪಿ, ನ 30, 2021: ತೋಟಗಾರಿಕೆ ಇಲಾಖೆಯ ವತಿಯಿಂದ ಜೇನು ಸಾಕಾಣಿಕೆ ಹಾಗೂ ಮಧುವನ ಮತ್ತು ಜೇನು ಸಾಕಾಣೆ ಯೋಜನೆಯಡಿ ಜೇನುಕೃಷಿ ಪ್ರೋತ್ಸಾಹಕ್ಕಾಗಿ ಉಡುಪಿ ತಾಲೂಕಿನ ರೈತರಿಗೆ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಿದ್ದು ಆಸಕ್ತ ರೈತರು ಡಿಸೆಂಬರ್ 3 ರ ಒಳಗೆ ತೋಟಗಾರಿಕಾ ಕಚೇರಿಯನ್ನು ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂರವಾಣಿ ಸಂಖ್ಯೆ: 0820-2522837 ಹಾಗೂ 7996394553 ಅನ್ನು ಸಂಪರ್ಕಿಸುವಂತೆ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!