ತ್ರೈಮಾಸಿಕ ಅಂಚೆ ಅದಾಲತ್

 ತ್ರೈಮಾಸಿಕ ಅಂಚೆ ಅದಾಲತ್
Share this post

ಉಡುಪಿ, ಡಿ 02, 2021: ಉಡುಪಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಡಿಸೆಂಬರ್ 10 ರಂದು ಬೆಳಗ್ಗೆ 10 ಗಂಟೆಗೆ ತ್ರೈಮಾಸಿಕ ಅಂಚೆ ಅದಾಲತ್ ನಡೆಯಲಿದ್ದು ಅಂಚೆ ಗ್ರಾಹಕರು ತಮ್ಮ ದೂರು ಮತ್ತು ಸಲಹೆಗಳನ್ನು ಡಿಸೆಂಬರ್ 8 ರ ಒಳಗೆ ಅಂಚೆ ಅಧೀಕ್ಷಕರ ಕಚೇರಿಗೆ ಕಳುಹಿಸಬೇಕು.

ಅಂಚೆ ಅದಾಲತ್ ನಡೆಯುವ ದಿನದಂದು ಗ್ರಾಹಕರು ಹಾಜರಿದ್ದು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಂತೆ ಉಡುಪಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!