ಡಿ.7 ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ

 ಡಿ.7 ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ
Share this post

ಉಡುಪಿ, ಡಿ 06, 2021: ಉಡುಪಿ ನಗರಸಭಾ ವ್ಯಾಪ್ತಿಯ ಬಜೆ ನೀರು ಸರಬರಾಜು ಕೇಂದ್ರದ ವಿದ್ಯುತ್ ಸರಬರಾಜು ಮಾರ್ಗದಲ್ಲಿ ಮೆಸ್ಕಾಂ ಇಲಾಖಾ ವತಿಯಿಂದ ದುರಸ್ಥಿ ಕಾರ್ಯ ಇರುವುದರಿಂದ ಡಿಸೆಂಬರ್ 7 ರಂದು ನಗರಸಭಾ ವ್ಯಾಪ್ತಿಯಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

error: Content is protected !!