ಶೈಕ್ಷಣಿಕ ಮಂಡಳಿ ಸಾಮಾನ್ಯ ಸಭೆ

 ಶೈಕ್ಷಣಿಕ ಮಂಡಳಿ ಸಾಮಾನ್ಯ ಸಭೆ
Share this post

ಮಂಗಳೂರು ಡಿ.15, 2021: ಮಂಗಳೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಮಂಡಳಿಯ 2021-22ನೇ ಸಾಲಿನ ತೃತೀಯ ಸಾಮಾನ್ಯ ಸಭೆ ಡಿ. 17 ರಂದು ಬೆಳಿಗ್ಗೆ 11 ಗಂಟೆಗೆ  ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಗಂಗೋತ್ರಿ ಆಡಳಿತ ಸೌಧದ ರಾಣಿ ಅಬ್ಬಕ್ಕ(ಹೊಸ ಸೆನೆಟ್) ಸಭಾಂಗಣದಲ್ಲಿ ನಡೆಯಲಿದೆ ಎಂದು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

Subscribe to our newsletter!

Other related posts

error: Content is protected !!