ಉಡುಪಿ ತಾ.ಪಂ: ಸಾಮಾನ್ಯ ಸಭೆ

ಉಡುಪಿ, ಡಿ 15, 2021: ಉಡುಪಿ ತಾಲೂಕು ಪಂಚಾಯತ್‌ನ ಸಾಮಾನ್ಯ ಸಭೆಯು ಡಿಸೆಂಬರ್ 20 ರಂದು ಬೆಳಗ್ಗೆ 11 ಗಂಟೆಗೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ, ಆಡಳಿತ ಅಧಿಕಾರಿ ಬಾಬು ಎಮ್ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

© 2022, The Canara Post. Website designed by The Web People.