ಉಡುಪಿ ತಾ.ಪಂ: ಸಾಮಾನ್ಯ ಸಭೆ December 16, 2021 0 1 minute read Share this post ಉಡುಪಿ, ಡಿ 15, 2021: ಉಡುಪಿ ತಾಲೂಕು ಪಂಚಾಯತ್ನ ಸಾಮಾನ್ಯ ಸಭೆಯು ಡಿಸೆಂಬರ್ 20 ರಂದು ಬೆಳಗ್ಗೆ 11 ಗಂಟೆಗೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ, ಆಡಳಿತ ಅಧಿಕಾರಿ ಬಾಬು ಎಮ್ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. Please leave this field empty Subscribe to our newsletter!