ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ನಿಯಮ ತಿದ್ದುಪಡಿ

 ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ನಿಯಮ ತಿದ್ದುಪಡಿ
Share this post

ಉಡುಪಿ, ಡಿ 19, 2021: ಕೇಂದ್ರ ಸರ್ಕಾರವು ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ನಿಯಮ-2016 ಕ್ಕೆ ಸಂಬಂಧಿಸಿದಂತೆ ತಿದ್ದುಪಡಿ ಮಾಡಿ, ಅಧಿಸೂಚನೆ ಹೊರಡಿಸಿದ್ದು, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ (ತಿದ್ದುಪಡಿ) ನಿಯಮ-2021 ರ ಅಧಿಸೂಚನೆಯನ್ನು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಮಂತ್ರಾಲಯದ ವೆಬ್‌ಸೈಟ್‌ನಿಂದ ಪಡೆದುಕೊಳ್ಳಬಹುದು.   

ನಗರಸಭೆ ವ್ಯಾಪ್ತಿಯಲ್ಲಿ ಸಾರ್ವಜನಿಕರು ಹಾಗೂ ಉದ್ದಿಮೆದಾರರು ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ (ತಿದ್ದುಪಡಿ) ನಿಯಮಗಳನ್ನು ಪಾಲಿಸಿ, ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!