ಉತ್ತರ ಕನ್ನಡ: ಉಚಿತ ಜೆಸಿಬಿ ಆಪರೇಟರ್ ತರಬೇತಿ

 ಉತ್ತರ ಕನ್ನಡ: ಉಚಿತ ಜೆಸಿಬಿ ಆಪರೇಟರ್ ತರಬೇತಿ
Share this post

ಕಾರವಾರ ಡಿ. 28, 2021: ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆ ಹಳಿಯಾಳ ಇವರ ವತಿಯಿಂದ 30 ದಿನಗಳ ಉಚಿತ ಜೆಸಿಬಿ ಆಪರೇಟರ್ ತರಬೇತಿಯನ್ನು ಹಮ್ಮಿಕೋಳಲಾಗುತ್ತಿದೆ.

ತರಬೇತಿಯುನ್ನು ಊಟ ವಸತಿಯೊಂದಿಗೆ ನೀಡಲಾಗುವುದು. 18 ರಿಂದ 45ರ ವರ್ಷದೊಳಗಿನ ಆಸಕ್ತ ಯುವಕರು ತಮ್ಮ ಹೆಸರು, ಪೂರ್ಣ ಪೊಸ್ಟಲ್ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿಯ ಅವಶ್ಯಕತೆ, ಇಗ ಮಾಡುತ್ತಿರುವ ಕೆಲಸದ ವಿವರಗಳೊಂದಿಗೆ ಅರ್ಜಿಯನ್ನು ಜನೆವರಿ 10ರೊಳಗೆ ಕೆನರಾ ಬ್ಯಾಂಕ್ ದೇಶಪಾಂಡೆ ಅರ್ ಸೆಟ ವಿಸ್ತರಣಾ ಕೇಂದ್ರ ಹಸನಮಾಳ ದಾಂಡೇಲಿ 581325 ವಿಳಾಸಕ್ಕೆ ಕಳುಹಿಸುವುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08284-298547,9449782425, 9632143217 ಸಂಪರ್ಕಿಸಬಹುದಾಗಿದೆ ಎಂದು ಕೆನರಾ ಬ್ಯಾಂಕ್ ದೇಶಪಾಂಡೆ ಅರ್ ಸೆಟ ವಿಸ್ತರಣಾ ಕೇಂದ್ರ ಪ್ರಕಟಣೆಯಲ್ಲಿ ತಿಳಿಸಿದೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!