ಜ.3, ಮಕ್ಕಳ ಕೋವಿಡ್ -19 ಲಸಿಕಾ ಅಭಿಯಾನಕ್ಕೆ ಚಾಲನೆ

 ಜ.3, ಮಕ್ಕಳ ಕೋವಿಡ್ -19 ಲಸಿಕಾ ಅಭಿಯಾನಕ್ಕೆ ಚಾಲನೆ
Share this post

ಉಡುಪಿ, ಜ 01, 2021: ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ 15 ರಿಂದ 18 ವರ್ಷದವರೆಗಿನ ಮಕ್ಕಳ ಕೋವಿಡ್ -19 ಲಸಿಕಾ ಅಭಿಯಾನಕ್ಕೆ ಜನವರಿ 3 ರಂದು ಬೆಳಗ್ಗೆ 10 ಗಂಟೆಗೆ ನಗರದ ತಾಂಗದಗಡಿ ನಿಟ್ಟೂರು ಪ್ರೌಢಶಾಲೆಯಲ್ಲಿ ಚಾಲನೆ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!