ಜ 13 ರಂದು ಸಾರಿಗೆ ಪ್ರಾಧಿಕಾರದ ಸಭೆ

 ಜ 13 ರಂದು ಸಾರಿಗೆ ಪ್ರಾಧಿಕಾರದ ಸಭೆ
Share this post

ಮಂಗಳೂರು,ಜ.04, 2021: ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯನ್ನು ಜ.13ರ ಗುರುವಾರ ಬೆಳಿಗ್ಗೆ 10.30ಕ್ಕೆ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಲಿದೆ ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!