ಶ್ರೀ ಕೃಷ್ಣಾಪುರ ಮಠದಿಂದ ‘ಒಲಿಪೆ’

 ಶ್ರೀ ಕೃಷ್ಣಾಪುರ ಮಠದಿಂದ ‘ಒಲಿಪೆ’
Share this post

ಉಡುಪಿ, ಜ 17, 2022: ಶ್ರೀ ಕೃಷ್ಣಾಪುರ ಮಠದ ಪರ್ಯಾಯೋತ್ಸವಕ್ಕೆ ಆಗಮಿಸುವ ಭಕ್ತಾದಿಗಳಿಗೆ ಶ್ರೀಕೃಷ್ಣ ಪ್ರಸಾದ ವಿತರಣೆಗಾಗಿ ಪರ್ಯಾಯ ಮಠದ ಪುರೋಹಿತರಾದ ಶ್ರೀನಿವಾಸ ಉಪಾಧ್ಯಾಯ,ಕೊಟ್ಟಾರಿಗಳಾದ ರಾಘವೇಂದ್ರ ರಾವ್,ಜನಾರ್ಧನ ಭಟ್ ಹಾಗೂ ಮಠದ ಸಿಬ್ಬಂದಿಗಳು ‘ಒಲಿಪೆ’ (ಪಾಕದ್ರವ್ಯಗಳನ್ನು) ಯನ್ನು ಬಿರುದಾವಳಿ, ವಾದ್ಯಘೋಷಗಳೊಂದಿಗೆ ಅಷ್ಟಮಠಗಳಿಗೆ ನೀಡಿದರು.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!