ಜ. 22 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ

 ಜ. 22 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ
Share this post

ಮಂಗಳೂರು, ಜ. 21, 2022: ನಗರದ 33/11 ಕೆವಿ ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆ.ವಿ. ಮಾರ್ಕೆಟ್ ಫೀಡರ್ ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿಯನ್ನು ಕೈಗೊಳ್ಳಲಾಗಿದೆ.

ಆದ ಕಾರಣ ಜ.22ರ ಶನಿವಾರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಲೇಡಿಗೋಷನ್ ಆಸ್ಪತ್ರೆ, ಸೆಂಟ್ರಲ್ ಮಾರ್ಕೆಟ್, ಶಾಂತದುರ್ಗಾ, ಜಿ.ಎಚ್.ಎಸ್.ರೋಡ್, ಪಿ.ಎಂ.ರಾವ್ ರೋಡ್, ಗೌರಿಮಠ ರಸ್ತೆ, ರಾಘವೇಂದ್ರ ಮಾರ್ಕೆಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!