ಉಡುಪಿ: ಗಣಿ ಮತ್ತು ಭೂವಿಜ್ಞಾನ ಸಚಿವರ ಪ್ರವಾಸ

 ಉಡುಪಿ: ಗಣಿ ಮತ್ತು ಭೂವಿಜ್ಞಾನ ಸಚಿವರ ಪ್ರವಾಸ
Share this post

ಉಡುಪಿ, ಜ 27, 2022: ರಾಜ್ಯದ ಗಣಿ ಮತ್ತು ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವ ಆಚಾರ ಹಾಲಪ್ಪ ಬಸಪ್ಪ, ಜನವರಿ 28 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಅಂದು ಬೆಳಗ್ಗೆ 10.30 ಕ್ಕೆ ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗಣಿ ಮತ್ತು ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ, ನಂತರ ಮಂಗಳೂರಿಗೆ ತೆರಳಲಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!