ಮಂಗಳೂರು: ಜ. 29 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ

 ಮಂಗಳೂರು: ಜ. 29 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ
Share this post

ಮಂಗಳೂರು, ಜ.27, 2022: ನಗರದ 33/11 ಕೆವಿ ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆವಿ ಎಂ.ಪಿ.ಟಿ ಫೀಡರ್‍ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ನಡೆಯಲಿದೆ.

ಆದ ಕಾರಣ ಜ.29 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬಂದರ್ ಪೊಲೀಸ್ ಸ್ಟೇಷನ್, ಗಾಂಧಿ ಸನ್ಸ್, ನೂರ್ ಮೊಹಮ್ಮದ್, ಅಜೀಜುದ್ದೀನ್ ರಸ್ತೆ, ಜೆ.ಎಂ.ರಸ್ತೆ, ಛೇಂಬರ್ ರೋಡ್, ಮುಖ್ಯ ಪ್ರಾಣ ದೇವಸ್ಥಾನ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!