ಮರಗಳ ತೆರವು ಕುರಿತು ಸಾರ್ವಜನಿಕ ಅಹವಾಲು ಸಭೆ

 ಮರಗಳ ತೆರವು ಕುರಿತು ಸಾರ್ವಜನಿಕ ಅಹವಾಲು ಸಭೆ
Share this post

ಉಡುಪಿ, ಫೆ 05, 2022: ವಾರಾಹಿ ಏತ ನೀರಾವರಿ ಕಾಮಗಾರಿ ಯೋಜನೆಗೆ ಸಂಬಂಧಿಸಿದಂತೆ, ಬ್ರಹ್ಮಾವರ ತಾಲೂಕು ಆವರ್ಸೆ ಗ್ರಾಮದ ಸ.ನಂ. 127/2 ರ 1.56 ಎಕರೆ ಜಮೀನಿನಲ್ಲಿ ಕಾಲುವೆ ನಿರ್ಮಾಣಕ್ಕೆ ಅಡಚಣೆಯಾಗುವ ಒಟ್ಟು 215 ಮರಗಳನ್ನು ತೆರವುಗೊಳಿಸುವ ಕುರಿತು, ಫೆಬ್ರವರಿ 18 ರಂದು ಸಾರ್ವಜನಿಕ ಅಹವಾಲು ಸಭೆಯನ್ನು ನಡೆಸಲಾಗುವುದು.

ಸಭೆಯು ಮಧ್ಯಾಹ್ನ 3 ಗಂಟೆಗೆ ಶಂಕರನಾರಾಯಣ ವಲಯ ಅರಣ್ಯಾಧಿಕಾರಿಗಳ ಕಛೇರಿಯಲ್ಲಿ ನಡೆಯಲಿದೆ ಎಂದು ಕುಂದಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!