ರಾಷ್ಟ್ರೀಯ ಕನ್ನಡ ಸಂಶೋಧನಾ ಕಮ್ಮಟ

 ರಾಷ್ಟ್ರೀಯ ಕನ್ನಡ ಸಂಶೋಧನಾ ಕಮ್ಮಟ
Share this post

ಕಾರವಾರ ಫೆ. 6, 2022: ಕರ್ನಾಟಕ ಸಾಹಿತ್ಯ ಅಕಡೆಮಿಯ ವತಿಯಿಂದ ಮಾರ್ಚ ತಿಂಗಳಿನಲ್ಲಿ 5 ದಿನಗಳ ವರೆಗೆ ರಾಷ್ಟ್ರೀಯ ಕನ್ನಡ ಸಂಶೋಧನಾ ಕಮ್ಮಟ ಹಮ್ಮಿಕೊಳ್ಳಲಾಗಿದೆ.

ಕಮ್ಮಟದ ಪರ್ಯಾಯ ಗೋಷ್ಟಿಯಲ್ಲಿ ರಾಷ್ಟ್ರೀಯ ಕನ್ನಡ ಸಂಶೋಧನಾ ಕುರಿತಾಗಿ ಪ್ರಬಂಧ ಮಂಡಿಸುವವರು ಫೆ.22ರೊಳಗಾಗಿ ಅರ್ಜಿಯೊಂದಿಗೆ ಪ್ರಬಂಧವನ್ನು ಅಕಾಡೆಮಿಗೆ, ರಿಜಿಸ್ಟರ್ ಅಂಚೆ ಅಥವಾ ಕೊರಿಯರ್ ಮೂಲಕ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿ ವೆಬ್‍ಸೈಟ್ http://sahityaacademy.karnataka.gov.in ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟಾರ್ ಕರಿಯಪ್ಪಾ. ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!