ಕಾರವಾರ: ಫೆ 16 ರಂದು ವಿದ್ಯುತ್ ವ್ಯತ್ಯಯ

 ಕಾರವಾರ: ಫೆ 16 ರಂದು ವಿದ್ಯುತ್ ವ್ಯತ್ಯಯ
Share this post

ಕಾರವಾರ ಫೆ. 14, 2022: ಕಾರವಾರ ಶೇಜವಾಡ ಉಪಕೇಂದ್ರದಲ್ಲಿ ಶಕ್ತಿ ಪರಿವರ್ತಕದ ತುರ್ತು ನಿರ್ವಹಣೆ ಕೆಲಸ ಕೈಕೊಂಡಿರುವುದರಿಂದ ಫೆ 16 ಬುಧವಾರ ದಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಕೆ.ಎಚ್.ಬಿ, ತೆಲಂಗ್ ರೋಡ್, ನಂದನಗದ್ದಾ, ಸುಂಕೇರಿ ಹಾಗೂ ಶಿರವಾಡ ಪ್ರದೇಶಗಳಲ್ಲಿ ತುರ್ತು ನಿರ್ವಹಣೆ ಕೆಲಸ ಕೈಕೊಂಡಿರುವುದರಿಂದ ಬೆಳಗ್ಗೆ 9 ರಿಂದ ಸಾಯಂಕಾಲ 7 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಈ ಸಂದರ್ಭದಲ್ಲಿ ಗ್ರಾಹಕರು ಸಹಕರಿಸಬೇಕೆಂದು ಹೆಸ್ಕಾಂ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!