ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ವಿವರ

 ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ವಿವರ
Share this post

ಕಾರವಾರ ಮಾ.10, 2022: ಜಿಲ್ಲಾಧಿಕಾರಿ ಕಚೇರಿ ಪಕ್ಕದ ತಾಲೂಕು ಆಡಳಿತ ಸೌಧದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರ ಕಚೇರಿಯನ್ನು ಸಾರ್ವಜನಿಕರ ಉಪಯೋಗಕ್ಕೆ ತೆರೆಯಲಾಗಿದೆ. ಕಚೇರಿ ದೂರವಾಣಿ ಸಂಖ್ಯೆ 08382-221745, ಇಮೇಲ್ ವಿಳಾಸ [email protected] ಆಗಿರುತ್ತದೆ.

ಜನಪ್ರತಿನಿದಿಗಳು ಹಾಗೂ ಸಾರ್ವಜನಿಕರು ಈ ಕಚೇರಿಯ ಸದುಪಯೋಗಪಡಿಸಿಕೊಳ್ಳಬೇಕೆಂದು ಸಚಿವರು ಕೋರಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!