ಇಂದು ವಿದ್ಯುತ್ ವ್ಯತ್ಯಯ

 ಇಂದು ವಿದ್ಯುತ್ ವ್ಯತ್ಯಯ
Share this post

ಕಾರವಾರ ಮಾ. 15, 2022: ಕಾರವಾರ ಉಪ ವಿಭಾಗದಲ್ಲಿ ತುರ್ತು ಲೈನ್ ನಿರ್ವಹಣೆ ಕೆಲಸ ಕೈಕೊಂಡಿರುವುದರಿಂದ ಮಾ. 16 ಬುಧವಾರ ದಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಎನ್ ಹೆಚ್, ಮಂಗಳೂರು ಗ್ಯಾರೆಜ್, ಕ್ರಾಸ್ ಸ್ಟ್ರೀಟ್ ಅಳ್ವೆವಾಡ, ತಾರಿವಾಡ, ಭದ್ರಾ ಹೋಟೆಲ್ ಹಿಂದೆ, ಕಾಜುಬಾಗ, ಎಂ. ಜಿ ರೋಡ, ಹಬ್ಬುವಾಡ, ಬೈತಖೋಲ್ ಪ್ರದೇಶಗಳಲ್ಲಿ ತುರ್ತು ನಿರ್ವಹಣೆ ಕೆಲಸ ಕೈಕೊಂಡಿರುವುದರಿಂದ ಬೆಳಗ್ಗೆ 10 ರಿಂದ ಮಧ್ಯಾಹ್ನ 1:30 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಈ ಸಂದರ್ಭದಲ್ಲಿ ಗ್ರಾಹಕರು ಸಹಕರಿಸಬೇಕೆಂದು ಹೆಸ್ಕಾಂ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!