ಮಾ.19 ರಂದು ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ

 ಮಾ.19 ರಂದು ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ
Share this post

ಉಡುಪಿ, ಮಾ 18, 2022: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವು ಮಾರ್ಚ್ 19 ರಂದು ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮುದರಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯಲಿದೆ.

ಈ ವ್ಯಾಪ್ತಿಯ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ಕಾಪು ತಾಲೂಕು ಕಚೇರಿ ಅಥವಾ ಸಾಂತೂರು, ಪಿಲಾರು ಗ್ರಾಮಕರಣಿಕರ ಕಚೇರಿಗೆ ನೀಡುವಂತೆ ಅಪರ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!