ದ.ಕ.ಜಿ.ಪಂ ನಲ್ಲಿ ಪ್ರಧಾನ ಮಂತ್ರಿಗಳ ವಿಡಿಯೋ ಸಂವಾದ

 ದ.ಕ.ಜಿ.ಪಂ ನಲ್ಲಿ ಪ್ರಧಾನ ಮಂತ್ರಿಗಳ ವಿಡಿಯೋ ಸಂವಾದ
Share this post

ಮಂಗಳೂರು,ಏ.26, 2022: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಏ. 27ರ ಬುಧವಾರ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.

ಜಿಲ್ಲೆಯ ಜಿಲ್ಲಾ ಪಂಚಾಯತ್‍ನಲ್ಲಿ ನಡೆಯುವ ಈ ವಿಡಿಯೋ ಸಂವಾದದಲ್ಲಿ ಜಿಲ್ಲಾ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿಗಳು ಭಾಗವಹಿಸಲಿದ್ದು. ಜಿಲ್ಲಾ ಪಂಚಾಯತ್‍ನಲ್ಲಿ ಈ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!