ಮೇ.24 ರಂದು ತಹಶೀಲ್ದಾರ್ ಗ್ರಾಮ ವಾಸ್ತವ್ಯ

ಮಂಗಳೂರು,ಮೇ.19, 2022: ಉಳ್ಳಾಲ ತಾಲೂಕಿನ ಚೇಳೂರು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಸಂಬಂಧಿಸಿದಂತೆ ಸಂತ ತೋಮಸ್ ಶಾಲಾ ಭವನದಲ್ಲಿ ಮೇ.24ರ ಬೆಳಿಗ್ಗೆ 10.30ರಿಂದ ಗ್ರಾಮ ವಾಸ್ತವ್ಯ ಹಮ್ಮಿಕೊಳ್ಳಲಾಗಿದೆ ಎಂದು ಉಳ್ಳಾಲ ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.