ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್: ಪ್ರವೇಶಕ್ಕೆ ಅರ್ಜಿ ಆಹ್ವಾನ

 ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್: ಪ್ರವೇಶಕ್ಕೆ ಅರ್ಜಿ ಆಹ್ವಾನ
Share this post

ಮಂಗಳೂರು,ಮೇ 22, 2022:ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ನಗರದ ಬೊಂದೇಲ್ ನಲ್ಲಿರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ನಲ್ಲಿ 2022-23ನೇ ಸಾಲಿಗೆ ಡಿಪ್ಲೋಮ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಜೂ.11ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ:0824-2482334, 9448869332 ಅಥವಾ 9844744845 ಸಂಪರ್ಕಿಸುವಂತೆ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಬೊಂದೇಲ್‍ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!