ಮಂಗಳೂರು: ಮೇ.28 ರಂದು ವಿದ್ಯುತ್ ವ್ಯತ್ಯಯ

 ಮಂಗಳೂರು: ಮೇ.28 ರಂದು ವಿದ್ಯುತ್ ವ್ಯತ್ಯಯ
Share this post

ಮಂಗಳೂರು,ಮೇ.27, 2022: 33/11 ಕೆವಿ ಕುದ್ರೋಳಿ ಉಪಕೇಂದ್ರದಿಂದ ಹೊರಡುವ 11ಕೆವಿ ಕಾರ್ ಸ್ಟ್ರೀಟ್ ಫೀಡರ್‍ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ.

ಆದ ಕಾರಣ ಮೇ.28ರ  ಬೆಳಿಗ್ಗೆ 10 ರಿಂದ ಸಂಜೆ 5ರ ನ್ಯೂಫೀಲ್ಡ್ ಸ್ಟ್ರೀಟ್, ಕಾಸ್ಟ್ರ್ರೀಟ್, ದಯಾನಂದ ಪೈ ಕಾಲೇಜ್, ಮಹಾಮಾಯಿ ಟೆಂಪಲ್ ರಸ್ತೆ, ಕಾರ್ಪೋರೇಶನ್ ಬ್ಯಾಂಕ್, ಗೋಪಾಲ ಕೃಷ್ಣ ಟೆಂಪಲ್ ರೋಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!