ಬಾಳ ಗ್ರಾಮ ಪಂಚಾಯತ್ ನಲ್ಲಿ ಮೇ.30 ರಂದು ಸಭೆ

 ಬಾಳ ಗ್ರಾಮ ಪಂಚಾಯತ್ ನಲ್ಲಿ ಮೇ.30 ರಂದು ಸಭೆ
Share this post

ಮಂಗಳೂರು,ಮೇ.28, 2022: ತಾಲೂಕಿನ ಬಾಳ ಗ್ರಾಮ ಪಂಚಾಯತ್‍ನ 2022-23ನೇ ಸಾಲಿನ ಪ್ರಥಮ ಹಂತದ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಮತ್ತು 14 ಮತ್ತು 15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆ ಗ್ರಾಮಸಭೆ ಮೇ.30ರ ಸೋಮವಾರ ಬೆಳಗ್ಗೆ 11 ಗಂಟೆಗೆ ಬಾಳ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ನಗರದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗ್ರಾಮ ಸಭೆಯ ಅಧ್ಯಕ್ಷತೆ ವಹಿಸುವರು.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!