ಮಹಿಳಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ ಅರ್ಜಿ ಆಹ್ವಾನ

 ಮಹಿಳಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ ಅರ್ಜಿ ಆಹ್ವಾನ
Share this post

ಮಂಗಳೂರು, ಮೇ.28, 2022: ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಿಂದ 2022ನೇ ಶೈಕ್ಷಣಿಕ ಸಾಲಿಗೆ ವಿವಿಧ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಿ.ಟಿ.ಎಸ್ ವೃತ್ತಿಗಳಿಗೆ ಅರ್ಜಿ ಸಲ್ಲಿಸಲು ಜೂನ್-06 ಕೊನೆಯ ದಿನ. ಅಭ್ಯರ್ಥಿಗಳು ಮೂಲ ದಾಖಲೆ ಮತ್ತು ಎರಡು ಪ್ರತಿಯೊಂದಿಗೆ ಸಂಸ್ಥೆಗೆ ಹಾಜರಾಗಿ ಅರ್ಜಿ ಸಲ್ಲಿಸಬಹುದು ಹಾಗೂ ಮಾಹಿತಿಗಾಗಿ ದೂ.ಸಂಖ್ಯೆ :0824-2216360, 9845226485 ಸಂಪರ್ಕಿಸುವಂತೆ ಸರ್ಕಾರಿ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!