ಕ್ರೀಡಾ ವಿದ್ಯಾರ್ಥಿ ವೇತನ: ಅರ್ಜಿ ಆಹ್ವಾನ

 ಕ್ರೀಡಾ ವಿದ್ಯಾರ್ಥಿ ವೇತನ: ಅರ್ಜಿ ಆಹ್ವಾನ
Share this post

ಮಂಗಳೂರು,ಜೂ.08, 2022: 2021-22ನೇ ಸಾಲಿನಲ್ಲಿ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನ ಪಡೆಯಲು ಅರ್ಹ ಪ್ರತಿಭಾವಂತ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

 ಅರ್ಜಿ ಸಲ್ಲಿಸುವ ಕ್ರೀಡಾಪಟು 2021-22ನೇ ಸಾಲಿನ ವಿದ್ಯಾರ್ಥಿಯಾಗಿದ್ದು, ಮಾಧ್ಯಮಿಕ ಅಥವಾ ಪ್ರೌಢ ಶಾಲೆಯಲ್ಲಿ (6 ರಿಂದ 10ನೇ ತರಗತಿ) ಓದುತ್ತಿರಬೇಕು. ಅರ್ಜಿಗಳನ್ನು ಜೂ.30ರೊಳಗೆ https://serviceonline.gov.in/karnataka ವೆಬ್‍ಸೈಟ್ ಮೂಲಕ ಸಲ್ಲಿಸುವಂತೆ ಜಿಲ್ಲಾ ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!