ಎಂಡೋ ಸಂತ್ರಸ್ತರಿಗೆ ಆರೋಗ್ಯ ಶಿಬಿರ
ಮಂಗಳೂರು,ಜೂ.14, 2022: ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ವಿಶೇಷ ಆರೋಗ್ಯ ತಪಾಸಣಾ ಶಿಬಿರÀಗಳನ್ನು ಜಿಲ್ಲಾ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದೆ.
- ಜೂ.15ರ ಬುಧವಾರ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ
- ಜೂ.18ರ ಶನಿವಾರ ಪುತ್ತೂರು ತಾಲೂಕಿನ ಪಾಣಾಜೆ
- ಜೂ.21ರ ಮಂಗಳವಾರ ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಪುತ್ತೂರು ತಾಲೂಕಿನ ಉಪ್ಪಿನಂಗಡಿ ಹಾಗೂ ಸುಳ್ಯ ತಾಲೂಕಿನ ಬೆಳ್ಳಾರೆ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿದೆ
ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.