ಎಂಡೋ ಸಂತ್ರಸ್ತರಿಗೆ ಆರೋಗ್ಯ ಶಿಬಿರ

 ಎಂಡೋ ಸಂತ್ರಸ್ತರಿಗೆ ಆರೋಗ್ಯ ಶಿಬಿರ
Share this post

ಮಂಗಳೂರು,ಜೂ.14, 2022: ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ವಿಶೇಷ ಆರೋಗ್ಯ ತಪಾಸಣಾ ಶಿಬಿರÀಗಳನ್ನು ಜಿಲ್ಲಾ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದೆ.

  • ಜೂ.15ರ ಬುಧವಾರ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ
  • ಜೂ.18ರ ಶನಿವಾರ ಪುತ್ತೂರು ತಾಲೂಕಿನ ಪಾಣಾಜೆ
  • ಜೂ.21ರ ಮಂಗಳವಾರ ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಪುತ್ತೂರು ತಾಲೂಕಿನ ಉಪ್ಪಿನಂಗಡಿ ಹಾಗೂ ಸುಳ್ಯ ತಾಲೂಕಿನ ಬೆಳ್ಳಾರೆ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿದೆ

ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!