ಜೂ.15, 16 ವಿವಿಧೆಡೆ ವಿದ್ಯುತ್ ವ್ಯತ್ಯಯ

 ಜೂ.15, 16 ವಿವಿಧೆಡೆ ವಿದ್ಯುತ್ ವ್ಯತ್ಯಯ
Share this post

ಮಂಗಳೂರು,ಜೂ.14, 2022: ಜೂ.15ರ ಬೆಳಿಗ್ಗೆ 10 ರಿಂದ 5ರವರೆಗೆ ಕಾವೂರು ಜಂಕ್ಷನ್, ಮಹಾಲಿಂಗೇಶ್ವರ ದೇವಸ್ಥಾನದ ಆಸುಪಾಸು, ಕಾವೂರು ಕಟ್ಟೆ ಸುತ್ತಮುತ್ತಲಿನ ಪ್ರದೇಶಗಳು ಹಾಗೂ ಮಹಾನಗರ ಪಾಲಿಕೆ ಚರಂಡಿ ಎಸ್.ಟಿ.ಪಿ ಘಟಕ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೆಸ್ಕಾಂನಿಂದ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.

ಕುದ್ರೋಳಿ:
ಜೂ.15ರ ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ನ್ಯೂಫೀಲ್ಡ್ ಸ್ಟ್ರೀಟ್, ಕಾಸ್ಟ್ರ್ರೀಟ್, ದಯಾನಂದ ಪೈ ಕಾಲೇಜ್, ಮಹಾಮಾಯಿ ಟೆಂಪಲ್ ರಸ್ತೆ, ಕಾರ್ಪೊರೇಷನ್ ಬ್ಯಾಂಕ್, ಗೋಪಾಲ ಕೃಷ್ಣ ಟೆಂಪಲ್ ರೋಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.

ಕೊಣಾಜೆ:
ಜೂ.15ರ ಬೆಳಿಗ್ಗೆ 10 ರಿಂದ 4ರವರೆಗೆ 110/33/11ಕೆ.ವಿ ಕೊಣಾಜೆ ಉಪಕೇಂದ್ರದಿಂದ ಹೊರಡುವ 11ಕೆ.ವಿ ಕೊಣಾಜೆ, ಉಳ್ಳಾಲ ಎಕ್ಸ್ಪ್ರೆಸ್, ಕಿನ್ಯಾ, ಮಂಜನಾಡಿ, ಪಜೀರ್ ಮತ್ತು ಬೋಳಿಯಾರ್ ಫೀಡರ್ಗಳಲ್ಲಿ ಕೊಣಾಜೆ, ಆಸೈಗೋಳಿ, ತಿಬ್ಲೆಪದವು, ಗ್ರಾಮಚಾವಡಿ, ಹರೇಕಳ, ಪಾವೂರು, ಇನೋಳಿ, ಬೋಳಿಯಾರ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.

ನೆಹರೂ ಮೈದಾನ:
ಜೂ.16ರಂದು ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ಎ.ಬಿ ಶೆಟ್ಟಿ ಸರ್ಕಲ್, ಭಾರತೀಯ ವಿಶ್ವವಿದ್ಯಾಭವನ, ಎಸ್.ಪಿ.ಆಫೀಸ್, ಪಾಂಡೇಶ್ವರ ಕಟ್ಟೆ, ಪಾಂಡೇಶ್ವರ ನ್ಯೂ ರಸ್ತೆ, ಮಹಾಲಿಂಗೇಶ್ವರ ದೇವಸ್ಥಾನ, ಅಮೃತನಗರ, ರೋಸಾರಿಯೋ ಚರ್ಚ್ ರೋಡ್, ಪೊಲೀಸ್ ಲೇನ್, ಪಿ.ಡಬ್ಲ್ಯು.ಡಿ., ಕಮರ್ಷಿಯಲ್ ಟ್ಯಾಕ್ಸ್ ಕಚೇರಿ, ಕೇರಳ ಸಮಾಜ, ಎಮ್.ವಿ. ಶೆಟ್ಟಿ, ಓಲ್ಡ್ ಕೆಂಟ್ ರಸ್ತೆ, ದೂಮಪ್ಪ ಕಂಪೌಂಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.

ನಂದಿಗುಡ್ಡ:
ಜೂ.16ರಂದು ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ಮಾರ್ನಮಿಕಟ್ಟೆ, ಮಂಕೀಸ್ಟ್ಯಾಂಡ್ ರೋಡ್, ಶಿವನಗರ, ಸುಭಾಷ್ ನಗರದ, ಜೆಪ್ಪು, ಬೋಳಾರ, ಮುಳಿಹಿತ್ಲು, ಮಂಗಳಾದೇವಿ, ಹೊಯಿಗೆಬಜಾರ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.

ಅತ್ತಾವರ:
ಜೂ.16ರಂದು ಬೆಳಿಗ್ಗೆ 10 ರಿಂದ 5ರವರೆಗೆ ಅತ್ತಾವರ, ಮಿಲಾಗ್ರಿಸ್ ಚರ್ಚ್, ವೆನ್ಲಾಕ್ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.

ಯೆಯ್ಯಾಡಿ, ಹರಿಪದವು:
ಮೇರಿಹಿಲ್, ಯೆಯ್ಯಾಡಿ, ಹರಿಪದವು, ಕುಂಟಲ್ಪಾಡಿ, ಕೆ.ಪಿ.ಟಿ, ಉದಯನಗರ, ಲ್ಯಾಂಡ್ ಲಿಂಕ್ಸ್, ಪೆರ್ಲಗುರಿ, ಪದವಿನಂಗಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!