ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್: ಅರ್ಜಿ ಆಹ್ವಾನ

 ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್: ಅರ್ಜಿ ಆಹ್ವಾನ
Share this post

ಮಂಗಳೂರು,ಜೂ.15, 2022: ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಕಚೇರಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸಲು ಉತ್ತಮ ಅನುಭವವುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ತಾಂತ್ರಿಕ ಪ್ರಧಾನ ವ್ಯವಸ್ಥಾಪಕರು (ಒಂದು ಹುದ್ದೆ) ಹಾಗೂ ಆಡಳಿತ ಪ್ರಧಾನ ವ್ಯವಸ್ಥಾಪಕರ (ಒಂದು) ಹುದ್ದೆಗೆ ಆಸಕ್ತರು ತಮ್ಮ ಸ್ವ-ವಿವರ, ವಿದ್ಯಾರ್ಹತೆ ಮತ್ತು ಅನುಭವ ಪ್ರಮಾಣ ಪತ್ರವನ್ನು ಜೂ.28ರ ಸಂಜೆ 5.30ರೊಳಗೆ ಇ-ಮೇಲ್ ಐ.ಡಿ: [email protected] ಮುಖಾಂತರ ಸಲ್ಲಿಸಬಹುದಾಗಿದೆ.

ಹುದ್ದೆಯ ವಿದ್ಯಾರ್ಹತೆ, ಉದ್ಯೋಗದ ವಿವರಣೆಗಾಗಿ ವೆಬ್‍ಸೈಟ್: https://www.mangalurusmartcity.net, ಹಾಗೂ ಮಾಹಿತಿಗೆ ದೂ.ಸಂಖ್ಯೆ:0824-2986321 ಸಂಪರ್ಕಿಸುವಂತೆ ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್‍ನ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!