ಪಾಲಿಟೆಕ್ನಿಕ್ ಪ್ರವೇಶಕ್ಕೆ ಅರ್ಜಿ ಆಹ್ವಾನ

 ಪಾಲಿಟೆಕ್ನಿಕ್ ಪ್ರವೇಶಕ್ಕೆ ಅರ್ಜಿ ಆಹ್ವಾನ
Share this post

ಮಂಗಳೂರು,ಜೂ.15, 2022: ನಗರದ ಬೊಂದೇಲ್‍ನಲ್ಲಿರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‍ನಲ್ಲಿ 2022-23ನೇ ಸಾಲಿಗೆ ಡಿಪ್ಲೋಮಾ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ/ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಬೊಂದೇಲ್‍ನ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‍ನಲ್ಲಿ ಜೂ.20ರ ಸಂಜೆ 5.30ರೊಳಗೆ ಅರ್ಜಿ ಸಲ್ಲಿಸಿ ಪ್ರವೇಶಾತಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ: 0824-2482334, ಮೊಬೈಲ್: 9448869332, 984474484 ಸಂಪರ್ಕಿಸಬಹುದು ಎಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!