ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ: ಅರ್ಜಿ ಆಹ್ವಾನ

 ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ: ಅರ್ಜಿ ಆಹ್ವಾನ
Share this post

ಕಾರವಾರ, ಜೂ 24, 2022: ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಗ್ರಾಮೀಣ ಭಾಗದ ಜಿಲ್ಲೆಯ ಒಟ್ಟೂ 1272 ರೈತ ಮಹಿಳೆಯರಿಗೆ ಕೋಳಿ ಮರಿಗಳನ್ನು ಹಾಗೂ ಕನಿಷ್ಠ 2 ಜಾನುವಾರು ಹೊಂದಿರುವ 113 ರೈತ ಫಲಾನುಭವಿಗಳಿಗೆ 2 ಕೌ ಮ್ಯಾಟ್ ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಫಲಾನುಭವಿಗಳು ತಮ್ಮ ತಾಲೂಕಿನ ಸಹಾಯಕ ಪಶು ಆಸ್ಪತ್ರೆಯಲ್ಲಿ ಅರ್ಜಿ ಪಡೆದು ಜು.15 ರೊಳಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಸಹಾಯಕ ನೀರ್ದೇಶಕರನ್ನು ಅಥವಾ ದೂರವಾಣಿ ಸಂಖ್ಯೆ 08382-226467 ಗೆ ಸಂಪರ್ಕಿಸಿ ಎಂದು ಪಶುಪಾಲನೆ ಮತ್ತು ಪಶುವೈದ್ಯ ಸೇವೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!